ಜಿಲ್ಲಾ

ಕಲಬುರ್ಗಿಯಲ್ಲಿ ಜುಲೈ 27ರ ವರೆಗೆ ಲಾಕ್ ಡೌನ್ ಅವಧಿ ಮುಂದುಡಿಕೆ

ಕಲಬುರ್ಗಿ- ಕಲುಬರ್ಗಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಬಿಟ್ಟು ಬಿಡದೇ ಕಾಡುತ್ತಿದೆ. ಜಿಲ್ಲೆಯಲ್ಲಿ ಸೋಂಕು ವ್ಯಾಪಕವಾಗಿ ಹರಡಿದ್ದು, ಜಿಲ್ಲಾಢಳಿತಕ್ಕೆ ದೊಡ್ಡ ಸವಾಲ್ ಆಗಿದೆ. ಜಿಲ್ಲೆಯಲ್ಲಿ ಮತ್ತೆ 7 ದಿನ ಲಾಕ್ ಡೌನ್ ಮುಂದುವರೆಸಲು ಜಿಲ್ಲಾಧಿಕಾರಿ ಬಿ. ಶರತ್ ಆದೇಶ ಹೊರಡಿಸಿದ್ದಾರೆ.

ಜುಲೈ 27ರ ವರೆಗೆ ಕಲುಬರ್ಗಿ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರೆಯಲಿದ್ದು, ಬೆಳಗ್ಗೆ 6ರಿಂದ ಮದ್ಯಾಹ್ನ 2 ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರಿದೀಗೆ ಜನರಿ ಅವಕಾಶ ನೀಡಲಾಗಿದೆ. ತುರ್ತು ಸೇವೆಗಳು ಹೊರತು ಪಡಿಸಿ ಲಾಕ್ ಡೌನ್ ಮುಂದುವರೆಯಲಿದೆ.

Show More

Related Articles

Leave a Reply

Your email address will not be published. Required fields are marked *

Back to top button
error: Content is protected !!