ದೇಶ & ವಿದೇಶ

ಕೇಂದ್ರ ಗೃಹ ಸಚಿವರಿಗೆ ಕೊರೊನಾ ಸೋಂಕು ದೃಢ- ಆಸ್ಪತ್ರೆಗೆ ದಾಖಲು

ದೆಹಲಿ- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಚಿವರ ತಮ್ಮ ಟ್ವೀಟರ್ ಖಾತೆಯ ಮೂಲಕ ಈ ಬಗ್ಗೆ ಮಾಹಿತಿ ಬಹಿರಂಗ ಪಡಿಸಿದ್ದಾರೆ. ವೈದ್ಯರ ಸಲಹೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಹೇಳಿಕೊಂಡಿದ್ದಾರೆ.

ತಮ್ಮ ಸಂಪರ್ಕದಲ್ಲಿ ಇದ್ದ ಹಲವರಿಗೆ ಸ್ವಂ ಪರೀಕ್ಷೆಗೆ ಒಳಗಾಗುವಂತೆ ಸಹ ಸಚಿವರು ಸಲಹೆ ನೀಡಿದ್ದಾರೆ. ಸಚಿವ ಶಾ ಗುರಗಾಂವ್ ನಲ್ಲಿರುವ ವೇದಾಂತಾ ಆಸ್ಪತ್ರೆಗೆ ಸಚಿವರು ದಾಖಲಾಗಿದ್ದಾರೆ. ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸಚಿವರು ಪಾಲ್ಗೊಂಡಿದ್ದರು.

Show More

Related Articles

Leave a Reply

Your email address will not be published. Required fields are marked *

Back to top button
error: Content is protected !!