ಕ್ರೈಂ

ತಲೆನೋವಿಗೆ ಬೇಸತ್ತು ಯುವತಿ ಆತ್ಮಹತ್ಯೆ

ಗದಗ: ತಾಲೂಕಿನ ಮುಳಗುಂದ ಪಟ್ಟಣದ ಬಣಕಾರ ಓಣಿ ನಿವಾಸಿಯಾದ ಲಕ್ಷ್ಮೀ (22) ಎನ್ನುವ ಯುವತಿ ಆತ್ಮಹತ್ಯೆ ಶರಣಾಗಿದ್ದಾಳೆ. ತಲೆನೋವಿಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರೂ, ಕಡಿಮೆಯಾಗದ ಕಾರಣ ಜಿಗುಪ್ಸೆಗೊಂಡು ಯಾರು ಇಲ್ಲದಿದ್ದಾಗ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಶರಣಾಗಿದ್ದಾಳೆ. ಮುಳಗುಂದ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Show More

Related Articles

Leave a Reply

Your email address will not be published. Required fields are marked *

Back to top button
error: Content is protected !!