ಕರ್ನಾಟಕ

ದಸರಾಗೂ ತಗುಲಿದ ಕೊರೊನಾ ವೈರಸ್, ವಿಶ್ವ ವಿಖ್ಯಾತ ಜಂಬೂ ಸವಾರಿ ರದ್ದು…

ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಈ ಬಾರಿ ಸರಳವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ದಸರಾ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಸಚಿವ ಸಿ.ಟಿ. ರವಿ, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ.

ದಸರಾದಲ್ಲಿ ಜಂಬೂ ಸವಾರಿ ಇರಲ್ಲ, ಕೇವಲ ಅರಮನೆ ಒಳಗಡೆ ಮಾತ್ರ ಜಂಬೂ ಸವಾರಿ ಇರಲಿದೆ ಎಂದರು.
ಇನ್ನು ಈ ಬಾರಿ ಮಕ್ಕಳ ದಸರಾ, ಮಹಿಳಾ ದಸರಾ , ಯುವದಸರಾ, ಕುಸ್ತಿ ಪಂದ್ಯಾವಳಿ, ಆಹಾರ ಮೇಳ , ಪಂಜಿನ ಕವಾಯತು ಕೂಡು ಇರುವುದಿಲ್ಲ ಎಂದು ತಿಳಿಸಿದರು.

Show More

Related Articles

Leave a Reply

Your email address will not be published. Required fields are marked *

Back to top button
error: Content is protected !!