ಜಿಲ್ಲಾ

ಸವದತ್ತಿಯ ಮುಖಂಡ ಆನಂದ ಚೋಪ್ರಾ ನಿಧನ..


ಬೆಳಗಾವಿ :- ಸವದತ್ತಿ ಯಲ್ಲಮ್ಮ ಕ್ಷೇತ್ರದ ಮುಖಂಡ ಆನಂದ ಚೋಪ್ರಾ ಹೃದಯಾಘಾತದಿಂದ ತಡರಾತ್ರಿ ನಿಧನರಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಸ್ಪರ್ದಿಸಿದ ಇವರು ಕೇವಲ 5 ಸಾವಿರ ಮತಗಳಿಂದ ಪರಾಭವಗೊಂಡಿದ್ದರು. ಪಕ್ಷೇತರ ಅಭ್ಯರ್ಥಿಯಾಗಿದ್ದ ಇವರು ಸಚಿವ ರಮೇಶ ಜಾರಕಿಹೊಳಿಗೆ ಆಪ್ತರಾಗಿದ್ದರು. ವಿಧಾನಸಭೆಯ ಡೆಪ್ಯುಟಿ ಸ್ಪೀಕರ್ ಆಗಿದ್ದ ಇವರ ನಿಧನಕ್ಕೆ ಸಚಿವ ರಮೇಶ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button
error: Content is protected !!