News
-
ಮಲಗುಂದ ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ:
ಹಾನಗಲ್: ತಾಲೂಕಿನ ಮಲಗುಂದ ಗ್ರಾಪಂ ಬಿಜೆಪಿ ಕೈ ತಪ್ಪಿ ಕಾಂಗ್ರೆಸ್ ತೆಕ್ಕೆಗೆ ಬಂದಿದ್ದು, ಕಾರ್ಯಕರ್ತರ ಹರ್ಷೋದ್ಗಾರ ಮುಗಿಲು ಮುಟ್ಟಿದೆ. ಗುರುವಾರ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್…
Read More » -
ಪಂಚಮಸಾಲಿ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ನಾಗರಾಜ ಕ್ಯಾಬಳ್ಳಿ ಆಯ್ಕೆ
ಹಾವೇರಿ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಯುವ ಘಟಕದ ಹಾವೇರಿ ಜಿಲ್ಲಾಧ್ಯಕ್ಷರಾಗಿ ಹಾನಗಲ್ ತಾಲೂಕು ದೇವರಹೊಸಪೇಟೆ ಗ್ರಾಮದ ನಾಗರಾಜ ಕ್ಯಾಬಳ್ಳಿ ಹಾಗೂ ಜಿಲ್ಲಾ ಯುವ…
Read More » -
ಮೆಡಿಸನ್ ಅಡ್ಡ ಪರಿಣಾಣದಿಂದ ಮಹಿಳೆ ಸಾವು: ಕುಟುಂಬಸ್ಥರ ಆರೋಪ
ಹಾವೇರಿ: ಹೊಟ್ಟೆ ನೋವು ಅಂತ ಆಸ್ಪತ್ರೆಗೆ ಬಂದಿದ್ದ ಮಹಿಳೆ ಸಾವುಗೊಂಡಿರುವ ಘಟನೆ ಹಾವೇರಿಯ ವೀರಾಪುರ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೆಡಿಸನ್ ಅಡ್ಡ ಪರಿಣಾಮದಿಂದ ಬ್ಯಾಡಗಿ ಪಟ್ಟಣದ…
Read More » -
ಅಪರೂಪದ ರಾಜನೀತಿಜ್ಞಗೆ ಜಿಲ್ಲಾ ಕಾಂಗ್ರೆಸ್ನಿಂದ ಶ್ರದ್ಧಾಂಜಲಿ:
ಹಾವೇರಿ: ಭಾರತದ ಮಾಜಿ ಪ್ರಧಾನ ಮಂತ್ರಿ, ಅಪರೂಪದ ರಾಜನೀತಿಜ್ಞ ಡಾ. ಮನಮೋಹನ್ ಸಿಂಗ್ ಅವರು ನಿಧನರಾಗಿದ್ದು ಅವರ ಆತ್ಮಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು. ಸಭೆಯಲ್ಲಿ…
Read More » -
ಅಂಬೇಡ್ಕರ್ಗೆ ಅಪಮಾನಗೃಹಸಚಿವರ ವಜಾಕ್ಕೆ ಕಾಂಗ್ರೆಸ್ ಮುಖಂಡಉಮೇಶ್ ಮಾಳಗಿ ಒತ್ತಾಯ
ಹಾನಗಲ್ : ರಾಜ್ಯಸಭೆಯಲ್ಲಿ ದೇಶದ ಗೃಹಮಂತ್ರಿ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ಅವಮಾನಕರ ವಾಗಿ ಮಾತನಾಡಿರುವುದು ಖಂಡನೀಯ. ಅವರನ್ನು ಸಂಸದರ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಮುಖಂಡರಾದ…
Read More » -
ಹಾನಗಲ್ ಪೊಲೀಸರ ಕಾರ್ಯಾಚರಣೆ:ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ:
ಹಾನಗಲ್: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಹಾಗೂ ಮಾಲ್ ಪೂರೈಕೆ ಮಾಡುತ್ತಿದ್ದ ವ್ಯಕ್ತಿವೋರ್ವನ ಹಾನಗಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯ ಸಿಪಿಐ…
Read More » -
ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ, ಗೆದ್ದಾಗ ಏನೂ ಹೇಳುವುದಿಲ್ಲ ಎಂದ ವಿಭಾಗೀಯ ಪೀಠ
ಹಾವೇರಿ: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಹಾಗೊಳಿಸಿದೆ. ಬ್ಯಾಲೆಟ್…
Read More » -
ದೈಹಿಕ ಹಾಗೂ ಮಾನಸಿಕವಾಗಿ ಸದೃಢತೆಗೆ ಕ್ರೀಡೆ ಸಹಕಾರಿ: ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ
ಹಾವೇರಿ: ಸಮಾಜವು ಬೆಳೆದಂತೆ ಸಮಸ್ಯೆಗಳು ಕ್ಲಿಷ್ಟಕರವಾಗುತ್ತಾ ಹೋಗುತ್ತವೆ ಇಂತಹ ಕ್ಲಿಷ್ಟಕರ ಸಮಸ್ಯೆಗಳನ್ನು ಭೇದಿಸುವುದರಲ್ಲಿ ಪೊಲೀಸ್ ಇಲಾಖೆಯು ನಿಸ್ವಾರ್ಥ ಸೇವೆಯನ್ನು ನೀಡುತ್ತಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ…
Read More » -
ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ
ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ ಮರೆತಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಶ್ರಮಿಸಿದ…
Read More » -
ನೀರಿನ ಬ್ಯಾರಲ್ನಲ್ಲಿ ಬಿದ್ದ ಮಗು ಸಾವು:
ಹಾವೇರಿ: ಬಚ್ಚಲ ಮನೆಯಲ್ಲಿ ಇಟ್ಟಿದ್ದ ನೀರಿನ ಬ್ಯಾರಲ್ ನಲ್ಲಿ ಬಿದ್ದು ಮೂರು ವರ್ಷದ ಮಗು ದಾರುಣವಾಗಿ ಸಾವುಗೊಂಡಿರುವ ಘಟನೆ ಬಂಕಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಆದಿತ್ಯ…
Read More »