ಅವಿನಾಶ್ ವಿಜಯಕುಮಾರ್ (Avinash Vijayakumar) ನಿರ್ಮಿಸಿ, ನಿರ್ದೇಶಿಸುತ್ತಿರುವ ‘ಮೈ ಹೀರೋ’ (My Hero) ಚಿತ್ರದ ಚಿತ್ರೀಕರಣ ಅಮೆರಿಕಾದ (America) ಸ್ಯಾನ್ ಫ್ರಾನ್ಸಿಸ್ಕೋ, ಲಾಸ್ ಎಂಜಲೀಸ್, ಬಿಗ್ ಸರ್ ಇನ್ನು ಮುಂತಾದ ಕಡೆ ಸುಮಾರು ಹದಿನೈದು ದಿನಗಳ ಕಾಲ ನಡೆದಿದೆ. ಇದರೊಂದಿಗೆ ಮೂರನೇ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.