
ಹಾವೇರಿ : ಎದೆ ಝಲ್ ಎನಿಸುವ ಹಾಗೆ
ಎರಡು ಬೈಕ್‌ಗಳ ನಡುವೆ ಮುಖಾಮುಕಿ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಮೃತ ಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಬೈಕ್ ಸವಾರ ಕೀರ್ತಿ ಮಣ್ಣೇಮ್ಮನವರ (23) ಸ್ಥಳದಲ್ಲಿ ಮೃತ ಪಟ್ಟಿದ್ದಾರೆ.ಬೈಕ್ ಗಳ ನಡುವೆ ಡಿಕ್ಕಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೃಶ ಎದೆ ಝುಲ್ ಅನಿಸುವಂತಿದೆ.ಮಂಗಳವಾರ ಸಂಜೆ ಘಟನೆ ನಡೆದಿದ್ದು,ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.