
ಹಾನಗಲ್: ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಆಯೋಜಿಸಲಾಗಿದ್ದ 78 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿಯಲ್ಲಿ ಶಾಸಕರಾದ ಶ್ರೀನಿವಾಸ ಮಾನೆ ಅವರು ಭಾಗವಹಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಶುಭ ಹಾರೈಸಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪರಾಕ್ರಮ, ದೇಶಪ್ರೇಮವನ್ನು ಸ್ಮರಿಸಿದರು. ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು.