
ಹಾವೇರಿ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಯುವ ಘಟಕದ ಹಾವೇರಿ ಜಿಲ್ಲಾಧ್ಯಕ್ಷರಾಗಿ ಹಾನಗಲ್ ತಾಲೂಕು ದೇವರಹೊಸಪೇಟೆ ಗ್ರಾಮದ ನಾಗರಾಜ ಕ್ಯಾಬಳ್ಳಿ ಹಾಗೂ ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಶಶಿದರ ಯತ್ನಹಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಕೊಟ್ರೇಶ್ ಕಿಚಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.