DistrictHaveriLatest

ಜಿಲ್ಲೆಯಲ್ಲಿ ನಿರಂತರ ಮಳೆ: ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ:

Oplus_0

ಹಾವೇರಿ: ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಹಾಗೂ ಶೀತಗಾಳಿ ಬೀಸುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮಕ್ಕಳ ಆರೋಗ್ಯ/ ಸುರಕ್ಷತೆಯ ಹಿತದೃಷ್ಟಿಯಿಂದ ದಿ.26-07-2024 ಮತ್ತು 27-07-2024 ರಂದು ಎರಡು ದಿನ ರಜೆಯನ್ನು ಜಿಲ್ಲಾಧಿಕಾರಿ ವಿಜಯಮಹಾಂತೇಶ ಅವರು ಘೋಷಣೆ ಮಾಡಿದ್ದಾರೆ.

Oplus_0

ಎಐಟಿಯುಸಿ ಜಿಲ್ಲಾ ಸಮಿತಿಯಿಂದ ಜಿಲ್ಲೆಯ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳು ಇಲಾಖೆ ಅವರು ಜಿಲ್ಲಾಧಿಕಾರಿ ‌ಕಚೇರಿಗೆ ಪ್ರಸ್ತಾವನೆ ಸಲ್ಲಿಸಿದ ಪರಿಣಾಮ ಎರಡು‌ ದಿನಗಳ ರಜೆ‌ ಘೋಷಣೆ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Social media & sharing icons powered by UltimatelySocial