DistrictGadagHaveri

ರಾಕೇಶ ಸಿದ್ದರಾಮಯ್ಯ ಕೈಗಾರಿಕಾ ಸಂಸ್ಥೆಗೆ ಸಂಸದ ಬೊಮ್ಮಾಯಿ ಭೇಟಿ,ವಿದ್ಯಾರ್ಥಿಗಳೊಂದಿಗೆ ಸಂವಾದ:

ಗದಗ : ಗದಗ ಶಹರದ ಕಳಸಾಪೂರ ರಸ್ತೆಯಲ್ಲಿರುವ ದಿ. ರಾಕೇಶ ಸಿದ್ದರಾಮಯ್ಯ ಖಾಸಗಿ ಕೈಗಾರಿಕಾ ಸಂಸ್ಥೆಗೆ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಗದಗ – ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿರವರು ಭೇಟಿ ನೀಡಿ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿದರು.ಈ ಸಂಧರ್ಭದಲ್ಲಿ ಶಾಸಕರಾದ ಸಿ.ಸಿ.ಪಾಟೀಲ್, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಸಂಸ್ಥೆಯ ಮುಖ್ಯಸ್ಥ ಶಶಿಧರ ರೊಳ್ಳಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
Social media & sharing icons powered by UltimatelySocial