ಕನ್ನಡದ ಹೆಸರಾಂತ ನಟ ನೀನಾಸಂ ಸತೀಶ್ ನಟನೆಯ ‘ಮ್ಯಾಟ್ನಿ’ ಸಿನಿಮಾದ ಕಲರ್ ಫುಲ್ ಎಣ್ಣೆ ಸಾಂಗ್ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯಿತು. ರಂಗು ರಂಗಾದ ಸೆಟ್ ನಲ್ಲಿ ನಡೆದ ಚಿತ್ರೀಕರಣದಲ್ಲಿ ನೀನಾಸಂ ಸತೀಶ್, ನಾಗಭೂಷಣ್ (Nagabhushan), ಶಿವರಾಜ್ ಕೆ.ಆರ್ ಪೇಟೆ ಸೇರಿದಂತೆ ಹಲವರು ಭಾಗಿಯಾಗಿದ್ದರು. ಇದೊಂದು ಎಣ್ಣೆ ಸಾಂಗ್ ಆಗಿದ್ದು, ಸಿನಿಮಾದ ಪ್ರಮುಖ ಘಟ್ಟದಲ್ಲಿ ಈ ಹಾಡು ಬರಲಿದೆಯಂತೆ.