DistrictHaveriLatest

ಕಾಂಗ್ರೆಸ್ ಮುಖಂಡರಿಂದ ನಾಗನೂರ ಕೆರೆಗೆ ಬಾಗಿನ ಅರ್ಪಣೆ

ಶಿಗ್ಗಾವಿ: ಪಟ್ಟಣದಲ್ಲಿ ಬಹಳ ವರ್ಷಗಳ ನಂತರ ಐತಿಹಾಸಿಕ ನಾಗನೂರ ಕೆರೆ ತುಂಬಿ ಹರಿಯುತ್ತಿದ್ದು ಇಂದು ಕೆರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಬಾಗಿನ ಅರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಯಾಸೀರ್ ಅಹ್ಮದ್ ಖಾನ್ ಪಠಾಣ, ಮಾಜಿ ಸಂಸದ ಮಂಜುನಾಥ ಕುನ್ನೂರ, ಶಿಗ್ಗಾವಿ ಬ್ಲಾಕ್ ಅಧ್ಯಕ್ಷ ಬಿ ಸಿ ಪಾಟೀಲ್, ಸವಣೂರ ಬ್ಲಾಕ್ ಅಧ್ಯಕ್ಷ ಎಂ ಜೆ ಮುಲ್ಲಾ ಹಾಗೂ ಮುಖಂಡರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
Social media & sharing icons powered by UltimatelySocial