DCHaveri
-
District
ಹಾನಗಲ್ ಪುರಸಭೆ ಮಳಿಗೆ ಹರಾಜಿನಲ್ಲಿ ಗೋಲಮಾಲ್: ಸರಕಾರಕ್ಕೆ 2.5 ಕೋಟಿ ನಷ್ಟ:
ಹಾನಗಲ್: ಹಾನಗಲ್ ಪುರಸಭೆ ಮಳಿಗೆ ಹರಾಜಿನಲ್ಲಿ ಗೋಲಮಾಲ್ ಆಗಿದ್ದು, ಇದರಿಂದ ಸರಕಾರಕ್ಕೆ ಸುಮಾರು 2.5 ಕೋಟಿ ರೂಗಳಷ್ಟು ನಷ್ಟವಾಗಿದೆ ಎಂದು ಪುರಸಭೆ ಸದಸ್ಯ ಜಮೀರ್ ಶೆಖ್ ಆರೋಪಿಸಿದರು.…
Read More » -
District
ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ, ಗೆದ್ದಾಗ ಏನೂ ಹೇಳುವುದಿಲ್ಲ ಎಂದ ವಿಭಾಗೀಯ ಪೀಠ
ಹಾವೇರಿ: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಹಾಗೊಳಿಸಿದೆ. ಬ್ಯಾಲೆಟ್…
Read More » -
Uncategorized
ದೈಹಿಕ ಹಾಗೂ ಮಾನಸಿಕವಾಗಿ ಸದೃಢತೆಗೆ ಕ್ರೀಡೆ ಸಹಕಾರಿ: ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ
ಹಾವೇರಿ: ಸಮಾಜವು ಬೆಳೆದಂತೆ ಸಮಸ್ಯೆಗಳು ಕ್ಲಿಷ್ಟಕರವಾಗುತ್ತಾ ಹೋಗುತ್ತವೆ ಇಂತಹ ಕ್ಲಿಷ್ಟಕರ ಸಮಸ್ಯೆಗಳನ್ನು ಭೇದಿಸುವುದರಲ್ಲಿ ಪೊಲೀಸ್ ಇಲಾಖೆಯು ನಿಸ್ವಾರ್ಥ ಸೇವೆಯನ್ನು ನೀಡುತ್ತಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ…
Read More » -
District
ಧಾರಾಕಾರ ಮಳೆಗೆ ಹಾರಿಹೋದ ಕಾರ್ಖಾನೆಯ ಮೇಲ್ಚಾವಣಿ
ಹಾವೇರಿ: ಜಿಲ್ಲೆಯಲ್ಲಿ ತಡ ರಾತ್ರಿ ಸುರಿದ ಧಾರಾಕಾರ ಮಳೆಗೆ ಕಾರ್ಖಾನೆಯ ಮೇಲ್ಚಾವಣಿ ಹಾರಿ ಹೋದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ನಡೆದಿದೆ.ಸುನೀಲ್ ಎನ್ನುವವರಿಗೆ…
Read More » -
District
ಆರೋಗ್ಯ ಇಲಾಖೆಯಿಂದ ಸ್ವಚ್ಚತಾ ಕಾರ್ಯ:
ಹಾವೇರಿ : ಮಹಾತ್ಮ ಗಾಂಧಿಜೀ ಜನ್ಮದಿನದ ಅಂಗವಾಗಿ ಹಾವೇರಿಯಲ್ಲಿ ಆರೋಗ್ಯ ಇಲಾಖೆ ಸ್ವಚ್ಚತಾ ಅಭಿಯಾನ ನಡೆಸಿದರು. ಹಾವೇರಿಯ ಬಸವೇಶ್ವರ ನಗರದಲ್ಲಿ ನೂರಾರು ಆರೋಗ್ಯ ಇಲಾಖೆಯ ಸಿಬ್ಬಂದಿ, ವೈದ್ಯರು…
Read More » -
District
ಜನಸ್ನೇಹಿ ಆಡಳಿತದಲ್ಲಿ ಹಾನಗಲ್ ತಾಲೂಕ ಮಾದರಿಯಾಗಬೇಕು: ಶಾಸಕ ಶ್ರೀನಿವಾಸ ಮಾನೆ
ಹಾನಗಲ್: ಜನಸ್ನೇಹಿ ಆಡಳಿತದಲ್ಲಿ ಹಾನಗಲ್ ತಾಲೂಕು ಮಾದರಿಯಾಗಬೇಕು. ಈ ನಿಟ್ಟಿನಲ್ಲಿ ಗಮನ ನೀಡಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. ಬುಧವಾರ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ತಾಲೂಕಾಡಳಿತ…
Read More » -
District
ಸ್ಮಶಾನಗಳಿಗೆ ಭೂಮಿಯನ್ನು ಹದ್ದಬಸ್ತ ಮಾಡುವಂತೆ ಮಾನೆ ಸೂಚನೆ
ಹಾನಗಲ್: ತಾಲೂಕಿನ ಕೆಲ ಗ್ರಾಮಗಳಿಗೆ ಸ್ಮಶಾನಕ್ಕೆ ಜಿಲ್ಲಾಧಿಕಾರಿಗಳು ಭೂಮಿ ಮಂಜೂರಿ ಮಾಡಿದ್ದು, ಅಳತೆ ಕೈಗೊಂಡು, ಹದ್ದಬಸ್ತ ಮಾಡಿ ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡುವಂತೆ ಶಾಸಕ ಶ್ರೀನಿವಾಸ ಮಾನೆ…
Read More » -
District
ಜಿಲ್ಲಾಧಿಕಾರಿ,ಎಸ್.ಪಿ. ನೇತೃತ್ವದಲ್ಲಿ ಗಣೇಶ, ಈದ್ ಮೀಲಾದ್ ಹಬ್ಬದ ನಿಮಿತ್ತ ಶಾಂತಿ ಸಭೆ:
ಹಾವೇರಿ: ಗಣೇಶ ಚರ್ತುಥಿ ಹಾಗೂ ಈದ್ ಮೀಲಾದ್ ಹಬ್ಬ ಆಚರಣೆ ಸಮಯದಲ್ಲಿ ಜಿಲ್ಲಾಡಳಿತ ಹೊರಡಿಸುವ ಮಾರ್ಗಸೂಚಿ ಪ್ರಕಾರ ಎಲ್ಲರೂ ನಡೆದುಕೊಳ್ಳಬೇಕು. ಎಲ್ಲರೂ ಕಾನೂನು ಪಾಲನೆ ಮಾಡುವ ಮೂಲಕ…
Read More » -
District
ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಉತ್ಪನ್ನ ಖರೀದಿ ಕೇಂದ್ರ ಆರಂಭಿಸಲು ಡಿಸಿ ಸೂಚನೆ
ಹಾವೇರಿ: ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಉತ್ಪನ್ನ ಖರೀದಿ ಕೇಂದ್ರವನ್ನು ಮೊದಲ ಹಂತದಲ್ಲಿ ಸವಣೂರ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ…
Read More » -
Uncategorized
ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ: ಅಕ್ಟೋಬರ್ ಅಂತ್ಯೆದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಹಾವೇರಿ: ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ದಿಢೀರ್ ಭೇಟಿ ಅಲ್ಲಿಯ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದರು. ಮಂಗಳವಾರ 12 ಗಂಟೆಯಿಂದ ಮಧ್ಯಾಹ್ನ 2.30 ರ ತನಕ…
Read More »